Breaking News

ಕಿಮ್ಸ್ ಆಸ್ಪತ್ರೆಯ ವಸತಿ ಗೃಹ ದಲ್ಲಿ ಸರಣಿ ಕಳ್ಳತನ

ಹುಬ್ಬಳ್ಳಿ : ಕಿಮ್ಸ್ ಆಸ್ಪತ್ರೆಯ ನಾಲ್ಕು ಮನೆಗಳಲ್ಲಿ ಸರಣಿ ಕಳ್ಳತನ ವಾದ ಘಟನೆ ನಗರದಲ್ಲಿ ನಡೆದಿದೆ.

ಚಿನ್ನಾಭರಣ ನಗದು ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಖದೀಮರು ದೋಚಿದ್ದಾರೆ. ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡಿ, ಬೀಗ ಮುರಿದು ಒಳನುಗ್ಗಿ ನಾಲ್ವರು ಕಳ್ಳರಿಂದ ಈ ಕೃತ್ಯ ನಡೆದಿದೆ. ಕಳ್ಳರು ವಸತಿ ಗೃಹದಲ್ಲಿ ನುಗ್ಗಿ ಮನೆಗಳನ್ನು ಚೆಕ್ ಮಾಡ್ತಿರೊ ದೃಶ್ಯ ಸಿಸಿ

ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎರಡು ತಿಂಗಳ ಹಿಂದೆಯೂ ಇದೇ ವಸತಿ ಗೃಹದಲ್ಲಿ ನಡೆದಿದ್ದ ಕಳ್ಳತನ ಪದೇ ಪದೇ ಕಳ್ಳತನ ಪ್ರಕರಣಗಳು ನಡೆಯುತ್ತಲೇ ಇವೆ ಆದರೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದರು. ಈಗಲಾದರೂ ಕಳ್ಳರನ್ನ ಪತ್ತೆ ಹಚ್ಚುವಂತೆ ಆಗ್ರಹ ಮಾಡಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *