Breaking News

ಪೊಲೀಸ್ ಇನ್ಸ್ಪೆಕ್ಟರ್ ಗೆ ಅವಾಜ್ ಹಾಕಿದ ಸಂಘಟನೆಯ ಕಾರ್ಯಕರ್ತ


ಹುಬ್ಬಳ್ಳಿ : ನಗರದ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸರಿಗೆ ಹಿಂದು

ಸಂಘಟನೆಯ ಕಾರ್ಯಕರ್ತ ಧಮ್ಕಿ ಹಾಕಿದ್ದಾರೆ.

ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿಗೆ ಆವಾಜ್ ಮಾಡಿದ್ದಾರೆ. ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬ ಕಾರ್ಯಕರ್ತನಿಂದ ಪೊಲೀಸರಿಗೆ ಅವಾಜ್ ಹಾಡಿದ್ದಾರೆ. ಕಳ್ಳತನ‌ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ಪರಿಶೀಲನೆ ಮಾಡಲವ ವೇಳೆ ಪೊಲೀಸ್ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಬಟ್ಟೆ ಬಿಚ್ಚಿಟ್ಟು ಮನೆಗೆ ಹೋಗಿ. ನಿನಗೆ ಏನು ಮಾಡಿಕೊಳ್ಳೋಕೆ ಆಗಲ್ಲ . ನಿಮ್ಮಂಥವರನ್ನ ಬಹಳ ಜನ ನೋಡಿದ್ದೇನೆ. ನಿಮ್ಮ ಕೈಯಲ್ಲಿ ಏನೂ ಮಾಡೋಕೆ ಸಾಧ್ಯವಿಲ್ಲ ಎಂದು ಏಕವಚನದಲ್ಲಿ ಮಾತನಾಡಿದ್ದಾರೆ. ಆವಾಜ್ ಹಾಕಿದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *