Breaking News

ಬಿಗಿ ಭದ್ರತೆ ನಡುವೆ ಕಳ್ಳತನ ಹೇಗೆ ನಡೆಯಿತು ಎಂಬುದು ಸಂಶಯ : ಸಿ ಅರುಣ ಕುಮಾರ್


ಹುಬ್ಬಳ್ಳಿ : ಮಗು ಕಳ್ಳತನವಾಗಿದ್ದು ವಾರ್ಡನಿಂದ ಅಲ್ಲ ಕಾರಿಡಾರ್ ನಿಂದವಾಗಿದೆ. ಮದ್ಯಾನ ಊಟದ ಸಮಯದಲ್ಲಿ ಒಂದು ರಿಂದ ಎರಡು ಗಂಟೆಯ ಮದ್ಯ ಈ‌ ಘಟನೆ ನಡೆದಿದೆ. ಭದ್ರತೆ ಬಿಗಿಯಾಗಿದ್ರು ಕಳ್ಳತನ ಹೇಗೆ ನಡೆಯಿತು ಎಂಬುದರ ಕುರಿತು ಸಂಶಯವಾಗಿದೆ ಎಂದು ಕಿಮ್ಸ್ ಅಧೀಕ್ಷಕ ಸಿ ಅರುಣ ಕುಮಾರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡುತ್ತಿದ್ದಾರೆ. ಮುಕ್ಕಾಲು ಭಾಗ ಪರಿಶೀಲನೆ ಮುಗಿದಿದೆ.ಮಗುವಿಗೆ ವಾಂತಿ ಕಂಡು ಬಂದ ಹಿನ್ನೆಲೆ ಚಿಕಿತ್ಸೆ ನೀಡಲಾಗುತ್ತಿತ್ತು. ನಾಲ್ಕು ದಿನದ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿತ್ತು. ವಾಂತಿ ಕಡಿಮೆಯಾದ ಹಿನ್ನೆಲೆ ಇಂದು ಚಿಕ್ಕ ಮಕ್ಕಳ ವಿಭಾಗದಿಂದ ಬಿಡುಗಡೆಗೆ ಸಿದ್ದಗೊಳಿಸಲಾಗಿತ್ತು. ಅಷ್ಟರಲ್ಲಿ ಈ ಘಟನೆ ನಡೆದಿದೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *