Breaking News

ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ. ಜಿ. ಕೊಡ್ಗಿ ವಿಧಿವಶ

ಉಡುಪಿ; ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ. ಜಿ. ಕೊಡ್ಗಿ ವಿಧಿವಶರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

93 ವರ್ಷದ ಎ. ಜಿ. ಕೊಡ್ಗಿ (ಅಮಾಸೆಬೈಲ್ ಗೋಪಾಲಕೃಷ್ಣ ಕೊಡ್ಗಿ) ಸೋಮವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳ ಹಿಂದೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಬಹು ಅಂಗಾಗಳ ವೈಫಲ್ಯಕ್ಕೆ ಒಳಗಾಗಿದ್ದರು.1993ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎ. ಜಿ. ಕೊಡ್ಗಿ ಸಹಕಾರಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕರಾವಳಿ ಭಾಗದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟುವಲ್ಲಿ ಎ. ಜಿ. ಕೊಡ್ಗಿ ಪಾತ್ರ ಪ್ರಮುಖವಾದದ್ದು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *