Breaking News

ಹುಬ್ಬಳ್ಳಿಯಲ್ಲಿ ಅಣ್ಣ ತಮ್ಮಂದಿರಿಗೆ ಚಾಕು ಇರಿದ ದುಷ್ಕರ್ಮಿಗಳು

ಹುಬ್ಬಳ್ಳಿ : ಅಣ್ಣ ತಮ್ಮಂದಿರಿಗೆ ಚಾಕು ಇರಿತವಾದ ಘಟನೆ ಹಳೆ ಹುಬ್ಬಳ್ಳಿ ಠಾಣೆ ವ್ಯಾಪ್ತಿಯ ಆನಂದ ನಗರದಲ್ಲಿ ಜರುಗಿದೆ.

ಜೈಲಾನಿ ಹಾಗೂ ಜಾವಿದ್ ಎನ್ನುವ ಯುವಕರಿಗೆ ಚಾಕು ಇರಿತವಾಗಿದೆ. ತೀವ್ರ ಗಾಯಗೊಂಡಿರುವ ಇಬ್ಬರು ವ್ಯಕ್ತಿಗಳು ಕಿಮ್ಸ್ ಆಸ್ಪತ್ರೆಗೆ ಕುಟುಂಬಸ್ಥರು ಸಾಗಿಸಿದ್ದು, ದಾಖಲಿಸಲಾಗಿದೆ. ಕುಳಿತ ವ್ಯಕ್ತಿಗಳಿಗೆ ಚಾಕು ಇರಿದಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಸ್ಥಳಕ್ಕೆ ಹಳೆ ಹುಬ್ಬಳ್ಳಿ ಪೊಲೀಸರು ದೌಡಾಯಿಸಿದ್ದಾರೆ.

Share News

About BigTv News

Check Also

ಪ್ಯಾಂಟ್ ಜೇಬಿನಲ್ಲಿ ₹1.30 ಕೋಟಿ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಯುವಕನ ಬಂಧನ

ದೇವನಹಳ್ಳಿ: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ಟೋಬರ್ 25ರಂದು …

Leave a Reply

Your email address will not be published. Required fields are marked *