Breaking News

ಮಮತಾ ಬ್ಯಾನರ್ಜಿ ಸಭೆಯಲ್ಲಿ ಮಾಜಿ ಸಿಎಂ ಭಾಗಿ



ಬೆಂಗಳೂರು ; ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ತಂತ್ರಗಳ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆ ಕರೆದಿದ್ದಾರೆ.ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಗುರುವಾರ ನವದೆಹಲಿಯಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಗುರುವಾರ ಬೆಳಗ್ಗೆ ಎಚ್. ಡಿ. ಕುಮಾರಸ್ವಾಮಿ ನವದೆಹಲಿಗೆ ತೆರಳಲಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *