ಬೆಂಗಳೂರು: ನಿನ್ನೆ ಪ್ರತಿಭಟನೆ ಆರಂಭವಾಗುವ ಮುನ್ನವೇ ನಮ್ಮ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಅವರನ್ನು ಬಂಧಿಸಲು ಪ್ರಯತ್ನಿಸಿದ್ದರು. ಅವರು ಪ್ರತಿಭಟನೆಗೆ ಹೋಗುವ ಮುನ್ನವೇ ವಶಕ್ಕೆ ಪಡೆಯಲು ಯತ್ನಿಸಿದರು.
ಇಂದು ನಮ್ಮ ಪಾಲಿಗೆ ಪಕ್ಷದ ಕಚೇರಿ ಮನೆ, ದೇವಾಲಯ ಇದ್ದಂತೆ. ನಮ್ಮ ನಾಯಕರು ಎಐಸಿಸಿ ಕಚೇರಿಗೆ ಹೋದರೆ, ಅಲ್ಲೇ ಅವರನ್ನು ಬಂಧಿಸುತ್ತೇನೆ ಎಂದರೆ ಇದು ಅನ್ಯಾಯವಲ್ಲವೇ? ನಮ್ಮ ನಾಯಕರು ಯಾವ ಅಪರಾಧ ಮಾಡಿದ್ದಾರೆ? ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

