Breaking News

ಈಜಲು ಉಣಕಲ್ ಕೆರೆಗೆ ಹೋದ ವ್ಯಕ್ತಿ ಶವವಾಗಿ ಪತ್ತೆ


ಹುಬ್ಬಳ್ಳಿ ; ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಗರದ ಉಣಕಲ್ ಕೆರೆಯಲ್ಲಿ
ನಡೆದಿದೆ.

ಕುಡಿದ ಮತ್ತಿನಲ್ಲಿ ಈಜಲು ಕೆರೆಗೆ ಜಿಗಿದಿರೋ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಶೋಧ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಪತ್ತೆ ಕಾರ್ಯಾಚರಣೆಯಲ್ಲಿ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ನಿನ್ನೆ ರಾತ್ರಿಯಿಂದಲೂ ನಡೆದಿದ್ದ ಕಾರ್ಯಾಚರಣೆ ಇಂದು ಮದ್ಯಾಹ್ನ ಶವ ಪತ್ತೆಯಾಗಿದೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲಾ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *