Breaking News

ಮೋದಿ‌ ತಾಯಿ ಹೀರಾಬೆನ್ ಜೂ. 18ರಂದು 100ನೇ ವಯಸ್ಸಿಗೆ ಪಾದಾರ್ಪಣೆ


ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಜೂನ್ 18ರಂದು 100ನೇ ವರ್ಷಕ್ಕೆ ಕಾಲಿಡಲಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅಂದು ಗುಜರಾತ್‌ಗೆ ಭೇಟಿ ನೀಡಲಿರುವ ಮೋದಿ ಅವರು, ಹೀರಾಬೆನ್ ಅವರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಲಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *