Breaking News

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ


ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ದಿನಾಂಕ 15-06-2022ರ ಇಂದಿನವರೆಗೆ ಅವಕಾಶ ನೀಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೆ ದಿನಾಂಕ 30-06-2022ರವರೆಗೆ ವಿಸ್ತರಿಸಿ ಆದೇಶಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಶೇ.6ರಷ್ಟು ಮೀರದಂತೆ ಸರ್ಕಾರಿ ನೌಕರರ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಅಲ್ಲದೇ ವರ್ಗಾವಣೆಯ ಹೊಣೆಗಾರಿಕೆಯನ್ನು ಆಯಾ ಇಲಾಖಾ ಸಚಿವರಿಗೆ ನೀಡಿ ಆದೇಶಿಸಿತ್ತು. ದಿನಾಂಕ 15-060-2022ರೊಳಗೆ ಮುಕ್ತಾಯಗೊಳಿಸುವಂತೆಯೂ ಸೂಚಿಸಲಾಗಿತ್ತು. ಇಂದು ಮತ್ತೆ ದಿನಾಂಕ 30-06-2022ರವರೆಗೆ ವರ್ಗಾವಣೆಗೆ ದಿನಾಂಕ ವಿಸ್ತರಿಸಿದೆ. 2022-23ನೇ ಸಾಲಿನ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ದಿನಾಂಕ 30-06-2022ರವರೆಗೆ ವಿಸ್ತರಿಸಲಾಗಿದೆ ಎಂಬುದಾಗಿ ತಿಳಿಸಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *