Breaking News

ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿಗೆ ಭರ್ಜರಿ ಗೆಲುವು


ಬೆಳಗಾವಿ: ವಾಯವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ 34,693 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದರು.

ಕೊನೆಯ ಸುತ್ತಿನಲ್ಲಿ ನಿರಾಣಿ ಅವರಿಗೆ 44.815 ಮತ ಬಂದರೆ, ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸುನೀಲ ಸಂಕ 10,122 ಮತ ಗಳಿಸಿದರು. ಮೂರನೇ ಸ್ಥಾನದಲ್ಲಿರುವ ದೀಪಿಕಾ ಅವರಿಗೆ 453 ಮತ ಮಾತ್ರ ಬಂದಿವೆ. ಎಲ್ಲ 65,992 ಮತಗಳ ಎಣಿಕೆ ಮುಗಿಯಲು ತಡರಾತ್ರಿ 12.20 ಆಯಿತು. 9,006 ಮತಗಳು ಅಸಿಂಧುವಾಗಿವೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *