ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಹಾಗೂ 21 ರಂದು ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಮೋದಿಯವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಯಲ್ಲಿ ತೊಡಗಿಕೊಂಡಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರಿಂದ ನರೇಂದ್ರ ಮೋದಿಯವರ ಈ ಭೇಟಿಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದು, ಭಾರಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





