Breaking News

ಟಾಟಾ ಏಸ್ , ಗೂಡ್ಸ್ ವಾಹನದಕ್ಕೆ ಡಿಕ್ಕಿ : 12 ಜನರಿಗೆ ಗಾಯ


ಕಲಘಟಗಿ : ಟಾಟಾ ಏಸ್ ಹಾಗೂ 407 ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 12 ಜನರಿಗೆ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಶೀಗಿಗಟ್ಟಿ ಬಳಿ ಇಂದು ನಡೆದಿದೆ .

ಟಾಟಾ ಏಸ್ ವಾಹನದಲ್ಲಿ ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ 12 ಜನರು ಅಪಘಾತದಲ್ಲಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಾಳುಗಳು ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದ್ದು , ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ . ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *