Breaking News

ಹೊರಟ್ಟಿ ಗೆಲುವು ಹಿನ್ನಲೆ ನವಲಗುಂದದಲ್ಲಿ ಸಂಭ್ರಮಾಚರಣೆ


ನವಲಗುಂದ :  ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸತತವಾಗಿ ಎಂಟನೇ ಬಾರಿ ದಾಖಲೆಯ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರವಾಗಿ ನವಲಗುಂದದ ಗಾಂಧಿ ಮಾರ್ಕೆಟಿನಲ್ಲಿ ಬಿಜೆಪಿ ಕಾರ್ಯಕರ್ತರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು .

ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ , ಜಿಲ್ಲಾ ವಕ್ತಾರ ಗುರು ಪಾಟೀಲ , ತಾಲೂಕ ಅಧ್ಯಕ್ಷ ಎಸ್.ಬಿ.ದಾನಪ್ಪಗೌಡ್ರ , ನಗರ ಘಟಕದ ಅಧ್ಯಕ್ಷ ಅಣ್ಣಪ್ಪ ಬಾಗಿ , ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಂಕರಕುಮಾರ ದೇಸಾಯಿ , ಸಿದ್ದು ಪೂಜಾರ , ಅಡಿವೆಪ್ಪಸಿರಸಂಗಿ ಪಕ್ಷದ ಹಿರಿಯರು ತಾಲೂಕ ಪದಾಧಿಕಾರಿಗಳು , ಪುರಸಭೆ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *