Breaking News

ಹೊರಟ್ಟಿಗೆ ಡಾ . ಲಿಂಗರಾಜ ಹೊರಕೇರಿಯಿಂದ ಸನ್ಮಾನ


ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಸತತವಾಗಿ ಎಂಟನೇ ಬಾರಿ ವಿಜಯ ಸಾಧಿಸಿ ವಿಶ್ವ ದಾಖಲೆ ಮಾಡಿದ , ಸೊಲಿಲ್ಲದ ಸರದಾರ , ಬಸವರಾಜ ಹೊರಟ್ಟಿ ಅವರನ್ನು ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ . ಲಿಂಗರಾಜ ಹೊರಕೇರಿ ಮಾಲಾರ್ಪಣೆ ಮಾಡಿ , ಸಿಹಿ ತಿನ್ನಿಸಿ ಅಭಿನಂದಿಸಿದರು.ಪ್ರೊ.ವಿ.ಆರ್.ವಾಘಮೊಡೆ , ಕೌಜಲಗಿ , ಶಿಕ್ಷಕರು ಉಪಸ್ಥಿತರಿದ್ದರು .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *