Breaking News

ಮನೆಗೆ ಭೇಟಿ ನೀಡಿ ಹೊರಟ್ಟಿಗೆ ಶುಭಾಶಯ ಕೋರಿದ ಬೆಲ್ಲದ


ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸತತವಾಗಿ 8 ನೇ ಬಾರಿಗೆ ಆಯ್ಕೆಯಾದ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಶಾಸಕ ಅರವಿಂದ್ ಬೆಲ್ಲದ್ ಭೇಟಿ ನೀಡಿ ಸನ್ಮಾನಿಸಿ , ಅಭಿನಂದಿಸಿದರು .

ಈ ಸಂದರ್ಭದಲ್ಲಿ , ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ್ , ಮುಖಂಡರಾದ ಸ್ವಾಮಿ ಮಹಾಜನಶೆಟ್ಟರ್ ಉಪಸ್ಥಿತರಿದ್ದರು .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *