Breaking News

ಅನುಮಾನಾಸ್ಪದಕವಾಗಿ ಸಾವನ್ನಪ್ಪಿದ ಜ್ಞಾನಭಾಸ್ಕರ ಸ್ವಾಮೀಜಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಜ್ಞಾನಭಾಸ್ಕರ ಸ್ವಾಮೀಜಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಬೆಳಿಗ್ಗೆ ಮಠದ ಸ್ನಾನದ ಗೃಹದಲ್ಲಿ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಸ್ನಾನಕ್ಕೆ ನೀರು ಕಾಯಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿರುವ 63 ಸ್ವಾಮೀಜಿಗಳ ಪೈಕಿ ಜ್ಞಾನಭಾಸ್ಕರ ಸ್ವಾಮೀಜಿಯವರೂ ಪ್ರಮುಖರಾಗಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *