Breaking News

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ


ಬೆಂಗಳೂರು : ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಬಿಸಿ ನಾಗೇಶ್, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ. ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *