Breaking News

ಜೆ.ಪಿ.ನಡ್ಡಾ ನಾಳೆ ರಾಜ್ಯಕ್ಕೆ ಭೇಟಿ


ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ನಾಳೆ ಬೆಳಿಗ್ಗೆ 11:50ಕ್ಕೆ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಲಿರುವ ಜೆ.ಪಿ.ನಡ್ಡಾ ಬಳಿಕ 12:30ಕ್ಕೆ ಯಲಹಂಕಾ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *