Breaking News

ರಸ್ತೆಯಲ್ಲಿರುವ ಸಣ್ಣ ಕಲ್ಲುಗಳನ್ನು ಗುಡಿಸಿ ಸ್ವಚ್ಛ ಮಾಡಿದ ಪೋಲಿಸ್ ಪದೆ


ನವದೆಹಲಿ: ದಟ್ಟಣೆ ಹೆಚ್ಚಿರುವ ಸಂದರ್ಭಗಳಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದನ್ನು ನೋಡುತ್ತಿರುತ್ತೇವೆ. ಆದರೆ, ಇಲ್ಲೊಬ್ಬರು ಟ್ರಾಫಿಕ್ ಪೊಲೀಸ್ ರಸ್ತೆಯಲ್ಲಿರುವ ಸಣ್ಣ ಜಲ್ಲಿ ಕಲ್ಲುಗಳನ್ನು ಗುಡಿಸಿ ಸ್ವಚ್ಛ ಮಾಡುವ ಮೂಲಕ ವಾಹನ ಸವಾರರಿಗೆ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ.ನಿಲುಗಡೆ ಸಿಗ್ನಲ್ ಬೆಳಗಿದ ಕೂಡಲೇ ಟ್ರಾಫಿಕ್ ಪೊಲೀಸ್ ರಸ್ತೆ ಗುಡಿಸುತ್ತಿರುವ ವಿಡಿಯೊವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಎಂಬುವವರು ಟ್ವೀಟ್ ಮಾಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *