Breaking News

ವಿಜ್ಞಾನ ವಿಭಾಗದಲ್ಲಿ 13 ವಿದ್ಯಾರ್ಥಿಗಳು ಟಾಪ್ ರ್‍ಯಾಂಕ್


ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬಂದಿದ್ದು, ವಿಜ್ಞಾನ ವಿಭಾಗದಲ್ಲಿ 13 ವಿದ್ಯಾರ್ಥಿಗಳು ಟಾಪ್ ರ್‍ಯಾಂಕ್ ಗಳಿಸಿದ್ದಾರೆ .ಅದರಲ್ಲಿ 600 ಅಂಕಕ್ಕೆ 598 ಅಂಕ ಗಳಿಸುವ ಮೂಲಕ ಬೆಂಗಳೂರು ಜಯನಗರದ ಆರ್ ವಿ. ಕಾಲೇಜಿನ ಸಿಮ್ರಾನ್ ಶೇಷರಾವ್ ಅವರು ರಾಜ್ಯಕ್ಕೆ ಟಾಪರ್ ಹೊರ ಹೊಮ್ಮಿದ್ದಾರೆ. ಸೆಂಟ್ ಅಲೋಷಿಯಸ್ ಕಾಲೇಜಿನ ಇಲಾಂ ಮಹಮದ್ ರಫಿಕ್ ದವೂದ್ ಸಹೇಬ್ ಅವರು 597 ಅಂಕ ಗಳಿಸುವ ಮೂಲಕ ದ್ವಿತೀಯ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *