Breaking News

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಆರಂಭ


ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಆರಂಭವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶುಕ್ರವಾರ ಅತ್ಯಧಿಕ 146.5ಮಿಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಇಂದು ಸಂಜೆಯಿಂದ ನಾಳೆಯವರೆಗೂ ಮಲೆನಾಡು ಮತ್ತು ಕರಾವಳಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯನ್ನು ಕೆಸ್‌ಎನ್‌ಡಿಎಂಸಿ ತಿಳಿಸಿದೆ. ಶನಿವಾರ ಮಧ್ಯಾಹ್ನ ಈ ಬಗ್ಗೆ ಟ್ವೀಟ್‌ ಮಾಡಿರುವ ಸಂಸ್ಥೆ, ಮಲೆನಾಡಿನಾದ್ಯಂತ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ತಿಳಿಸಿದೆ.

Share News

About BigTv News

Check Also

ನಕಲಿ ದಾಖಲೆ ಮೂಲಕ ನಿವೇಶನ ಕಬಳಿಕೆ ; ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. …

Leave a Reply

Your email address will not be published. Required fields are marked *