Breaking News

ಜೂ.20ಕ್ಕೆ ಬೆಂಗಳೂರಿಗೆ ಪ್ರಧಾನಮಂತ್ರಿ ಆಗಮನ


ಬೆಂಗಳೂರು: ಜೂನ್.20ಕ್ಕೆ ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಸೋಮವಾರ ನಗರಕ್ಕೆ ಆಗಮಿಸಿರುವ ಮೋದಿಯವರು ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ನಂತರ ಜೂನ್.21ಕ್ಕೆ ಮೈಸೂರಿಗೆ ಭೇಟಿ ನೀಡಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *