Breaking News

ಮುರುಘಾ ಶರಣರನ್ನು ಭೇಟಿಯಾದ ಜೆ.ಪಿ. ನಡ್ಡಾ


ಚಿತ್ರದುರ್ಗ : ನಗರದ ಶ್ರೀ ಮುರುಘಾ ಮಠಕ್ಕe ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್‌ಸಿಂಗ್, ರಾಜ್ಯ ಭಾಜಪ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಕೃಷಿ ಸಚಿವ ಬಿ.ಸಿ.
ಪಾಟೀಲ್, ಲಕ್ಷ್ಮಣ ಸವದಿ, ಶಾಸಕರಾದ ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಎಸ್. ಲಿಂಗಮೂರ್ತಿ, ಶಿವಕುಮಾರ್ ಪಾಟೀಲ್ ಮೊದಲಾದವರು ಜೊತೆಗಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *