Breaking News

ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಕೆ


ಚೆನ್ನೈ : ದಿನ ಕಳೆದಂತೆ ಮುಂಗಾರು ಮಾನ್ಸೂನ್ ಹೆಚ್ಚುತ್ತಿದೆ. ಮುಂದಿನ 5 ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೀಲಗಿರಿ, ಕೊಯಮತ್ತೂರು, ತಿರುಪುರ್, ಈರೋಡ್, ಕೃಷ್ಣಗಿರಿ, ಧರ್ಮಪುರಿ, ಸೇಲಂ, ದಿಂಡಿಗಲ್, ಥೇಣಿ, ನಾಮಕ್ಕಲ್, ಕರೂರ್, ತಿರುಚಿರಾಪಳ್ಳಿ, ಪೆರಂಬಲೂರ್, ತಿರುವಣ್ಣಾಮಲೈ, ಕಲ್ಲಕುರಿಚಿ, ತಿರುಪತ್ತೂರ್‌ನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *