Breaking News

ಸಜನಟನನ್ನು ಭಾಮೈದಾ ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಸಹನಟನನ್ನು ಅವರ ಭಾಮೈದಾ ಚಾಕುವಿನಿಂದ ಇರಿದು ಕೊಂದ ಆಘಾತಕಾರಿ ಘಟನೆ ಬೆಂಗಳೂರಿನ ಪಟ್ಟಣಗೆರೆಯಲ್ಲಿ ನಡೆದಿದೆ.

ಲಗೋರಿ ಚಿತ್ರದಲ್ಲಿ ನಟಿಸಿದ್ದ ಸಹನಟ ಸತೀಶ್‌ ವಜ್ರ (36) ಅವರನ್ನು ಭಾಮೈದ ಇರಿದು ಕೊಂದಿದ್ದಾನೆ. ಸತೀಶ್‌ ವಜ್ರ ಅವರ ಪತ್ನಿ ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದರು.ಈ ವಿಷಯದಲ್ಲಿ ಅವರ ಕುಟುಂಬದಲ್ಲಿ ಅಸಮಾಧಾನ ಇತ್ತು ಎನ್ನಲಾಗಿದೆ. ಸತೀಶ್‌ ವಜ್ರನನ್ನು ಅವರ ಮನೆಯಲ್ಲಿ ಇರಿದು ಕೊಲೆ ಮಾಡಲಾಗಿದ್ದು, ರಾಜರಾಜೇಶ್ವರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ನಕಲಿ ದಾಖಲೆ ಮೂಲಕ ನಿವೇಶನ ಕಬಳಿಕೆ ; ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. …

Leave a Reply

Your email address will not be published. Required fields are marked *