Breaking News

ತಮ್ಮ ಹುಟ್ಟುಹಬ್ಬ ಆಚರಿಸದಂತೆ ರಾಹುಲ್ ಗಾಂಧಿ ಕರೆ


ನವದೆಹಲಿ: ಇಂದು 53ನೇ ವರ್ಷಕ್ಕೆ ಕಾಲಿಟ್ಟಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ತಮ್ಮ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.
‘ಅಗ್ನಿಪಥ’ ಯೋಜನೆ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಬೇಕು ಎಂದು ಸೂಚಿಸಿದ್ದಾರೆ.

“ದೇಶದಲ್ಲಿ ಸದ್ಯದ ಪರಿಸ್ಥಿತಿ ಚಿಂತಾಜನಕವಾಗಿವೆ. ಕೋಟ್ಯಂತರ ಯುವಕರು ವೇದನೆಯಲ್ಲಿದ್ದಾರೆ. ನಾವು ನೊಂದ ಯುವಕರ ಮತ್ತು ಅವರ ಕುಟುಂಬಸ್ಥರ ನೋವು ಹಂಚಿಕೊಂಡು ಅವರೊಂದಿಗೆ ನಿಲ್ಲಬೇಕು” ಎಂದು ಹೇಳಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *