ರಾಷ್ಟ್ರದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಉನ್ನತೀಕರಿಸಿದ ರಾಜ್ಯದ ಒಟ್ಟು 150 ಐಟಿಐ ಸಂಸ್ಥೆಗಳ ಲೋಕಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ್, ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





