Breaking News

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ

ರಾಷ್ಟ್ರದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ್ , ವಸತಿ ಹಾಗೂ ಮೂಲಸೌಲಭ್ಯ ಸಚಿವರಾದ ವಿ ಸೋಮಣ್ಣ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಉನ್ನತ ಶಿಕ್ಷಣ ಆಯುಕ್ತರಾದ ಪ್ರದೀಪ್ ಪ್ರಭಾಕರ್ ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಭಾನುಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *