ಹೊಸದಿಲ್ಲಿ: ನ್ಯಾಶನಲ್ ಹೆರಾಲ್ಡ್ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 4ನೇ ದಿನವಾದ ಸೋಮವಾರವೂ ವಿಚಾರಣೆಗೆ ಹಾಜರಾಗಿದ್ದಾರೆ.
ಇದರ ನಡುವೆಯೇ, ಇತ್ತೀಚೆಗೆ ರಾಹುಲ್ ವಿಚಾರಣೆ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಪಕ್ಷದ ನಾಯಕ ರೊಂದಿಗೆ ಪೊಲೀಸರು ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ನ ಹಿರಿಯ ನಾಯಕರ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ರನ್ನು ಭೇಟಿ ಯಾಗಿ ದೂರು ಸಲ್ಲಿಸಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news




