Breaking News

ಹುಬ್ಬಳ್ಳಿ ಯ ತುಳಜಾಭವಾನಿಯ ದೇವಸ್ಥಾನದಲ್ಲಿ ಹೊರಟ್ಟಿ ಅವರಿಂದ ವಿಶೇಷ ಪೂಜೆ

ಹುಬ್ಬಳ್ಳಿ : ಸತತ 8ಬಾರಿ ವಿಜಯದ ಪತಾಕೆ ಹಾರಿಸಿದ ಸೋಲಿಲ್ಲದ ಸರದಾರ ಖ್ಯಾತಿಯ ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ತುಳಜಾ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಇದೇ ಸಂದರ್ಭದಲ್ಲಿ ದೇವಸ್ಥಾನದ ಟ್ರಸ್ಟಿಗಳಾದ ನೀಲಕಂಠ ಜಡಿ ಹಾಗೂ ಮುಖಂಡ ರಾಜು ನಾಯಕ್ ವಾಡಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತಿಯಿದ್ದರು.

ಬಸವರಾಜ್ ಹೊರಟ್ಟಿ ಭೇಟಿ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *