Breaking News

ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ


ಮೈಸೂರು: ಜಿಲ್ಲೆ ಟಿ.ನರಸೀಪುರ ತಾಲೂಕಿನ ತಲಕಾಡು ಹೊರವಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಸಿದ್ದರಾಜು ಹಾಗೂ ಸುಮಿತ್ರಾ ಎಂಬುವರ ಶವ ಪತ್ತೆಯಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *