Breaking News

ಮತ್ತೇ ದೆಹಲಿಯಲ್ಲಿ ಹೆಚ್ಚುತ್ತಿರುವ ಮಹಾಮಾರಿ ಅಟ್ಟಹಾಸ

ನವದೆಹಲಿ: ದಿನೇ ದಿನೇ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿವೆ. ಇಂದು ಕಳೆದ ನಾಲ್ಕು ತಿಂಗಳಿನಲ್ಲಿಯೇ ಅತಿ ಹೆಚ್ಚು ಕೋವಿಡ್ ಕೇಸ್ ಪತ್ತೆಯಾಗುವ ಮೂಲಕ ಕೊರೋನಾ ನಾಲ್ಕನೇ ಅಲೆಯ ಆತಂಕವನ್ನು ಹುಟ್ಟಿಸಿದೆ.

ಇಂದು ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 17,336 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಕಳೆದ ನಾಲ್ಕು ತಿಂಗಳಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳ ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 17,336 ಹೊಸ ಪ್ರಕರಣಗಳು ವರದಿಯಾದ ನಂತರ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ ಸಂಖ್ಯೆಯಲ್ಲಿ ಭಾರಿ ಹೆಚ್ಚಳವನ್ನು ಕಂಡಿದೆ. ಇದು ಪ್ರಕರಣಗಳ ಸಂಖ್ಯೆಯನ್ನು 4,33,62,294 ಕ್ಕೆ ಕೊಂಡೊಯ್ದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಡ್ಯಾಶ್ಬೋರ್ಡ್ ತಿಳಿಸಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *