Breaking News

ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆವಿಲ್ಲ : ಬೊಮ್ಮಾಯಿ



ನವದೆಹಲಿ: ಕೇಂದ್ರ ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ಸಚಿವ ಉಮೇಶ ಕತ್ತಿ ‘2024ರ ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಎರಡು ಭಾಗ ಆಗಲಿದೆ’ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ‌ ಅವರು ‘ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಇದು ಮೊದಲ ಬಾರಿಯೇನಲ್ಲ.ಹತ್ತು ಹಲವಾರು ವರ್ಷಗಳಿಂದ ಅವರು ಹೇಳಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು’ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *