Breaking News

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ


ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಝ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಕಳೆದ 24 ಗಂಟೆಯಲ್ಲಿ 858 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಅಲ್ಲದೆ ರಾಜ್ಯದಲ್ಲಿ ಓರ್ವ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು 682 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಈ ಮೂಲಕ ಇದುವರೆಗೆ 39,18,452 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 36,289 ಮಂದಿಯನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿದ್ದು, ಇದುವರೆಗೆ 6,68,37,154 ಮಂದಿಯನ್ನು ಪರೀಕ್ಷೆ ನಡೆಸಲಾಗಿದೆ.5067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಓರ್ವ ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ಒಟ್ಟು 40072 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *