ಹುಬ್ಬಳ್ಳಿ : ನಗರದ ಗದಗ ರಸ್ತೆಯಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಹುಬ್ಬಳ್ಳಿ ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …