ಸಿನಿಮಾ ರಿಯಾಲಿಟಿ ಶೋಗಳಲ್ಲಿ ಬಾಲನಟರು ದುರ್ಬಳಕೆಯನ್ನು ತಡೆಯಲು ಹೊಸ ನಿಯಮ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈಗಾಗಲೇ ಕರಡು ನಿಯಮವನ್ನು ರೂಪಿಸಿದೆ ಎಂದು ಹೇಳಲಾಗಿದೆ.
ಈ ನಿಯಮದ ಪ್ರಕಾರ ಮಕ್ಕಳು ಮದ್ಯಪಾನ, ಧೂಮಪಾನ ಮಾಡುವ ಅಥವಾ ಸಮಾಜ ವಿದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವಂತೆ ಬಿಂಬಿಸಲು ನಿರ್ಬಂಧವಿರುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





