Breaking News

ಕನ್ನಡಿಗರು ಬಾಲಿವುಡ್ ಸ್ಟಾರ್ ನಟನ ವಿರುದ್ಧ ಕಿಡಿ


ನವದೆಹಲಿ: ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರರಂಗದಲ್ಲಿ 30 ವರ್ಷ ಪೂರೈಸಿರುವ ಬಿಟೌನ್ ಸ್ಟಾರ್ ಕಳೆದ ಹಲವು ವರ್ಷಗಳಿಂದ ‘ಪಠಾಣ್’ ಸಿನಿಮಾದಲ್ಲಿಯೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇಂದು ಅಂದರೆ ಜೂನ್ 25ಕ್ಕೆ ಶಾರುಖ್ ಖಾನ್ ಚಿತ್ರರಂಗಕ್ಕೆ ಬಂದು ಭರ್ತಿ 30 ವರ್ಷ. ಈ ವಿಶೇಷ ದಿನದ ಅಂಗವಾಗಿ ತಾವು ನಟಿಸಿರುವ ‘ಪಠಾಣ್’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಈ ಸಿನಿಮಾ ಕೇವಲ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಮಾತ್ರ ರಿಲೀಸ್ ಆಗುತ್ತಿದೆ. ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ತೆರೆಗೆ ಬರುತ್ತಿಲ್ಲ. ಹೀಗಾಗಿ ‘ಕನ್ನಡ’ ಭಾಷೆ ಕಡೆಗಣಿಸಿದ್ದಕ್ಕೆ ಕನ್ನಡಿಗರು ಬಾಲಿವುಡ್ ಸ್ಟಾರ್ ನಟನ ವಿರುದ್ಧ ಕಿಡಿಕಾರಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *