Breaking News

ನಂದಮೂರಿ ಬಾಲಕೃಷ್ಣನಗೆ ಕೊರೋನಾ ಪಾಸಿಟಿವ್


ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರ ತಂಡ ಟ್ವಿಟರ್ ಮೂಲಕ ನಟನಿಗೆ ಕೊರೋನಾ ಸೋಂಕು ತಗುಲಿರುವುದಾಗಿ ತಿಳಿಸಿದ್ದಾರೆ.

ಇದು ಎರಡನೇ ಸಲ ಬಾಲಯ್ಯ ಅವರಿಗೆ ಸೋಂಕು ತಗುಲಿರುವ ಕಾರಣ ಕುಟುಂಬಸ್ಥರು ಮತ್ತು ಅಭಿಮಾನಿಗಳು ಆತಂಕದಲ್ಲಿದ್ದಾರೆ. ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು, ಆದರೆ ಈ ಸಲ ಯಾವುದೇ ರೋಗ ಲಕ್ಷಣ ಇಲ್ಲದ ಕಾರಣ ಮನೆಯಲ್ಲಿ ಐಸೋಲೇಟ್ ಆಗಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *