Breaking News

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು


ಧಾರವಾಡ: ನಗರದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸುಶೀಲವ್ವ ಹರಿಜನ್, ಕಲ್ಲವ್ವ ಹರಿಜನ್ ಹಾಗೂ ರಾಜು ಮಿತ್ರಿ ಮೃತರು. ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಕಾರನ್ನು ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಮೃತರು ಧಾರವಾಡ ತಾಲೂಕಿನ ಬೇಗೂರು ಗ್ರಾಮದವರಾಗಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *