Breaking News

ರಾಜ್ಯದ ಮೊದಲ ಸರ್ಕಾರಿ ಗೋಶಾಲೆ ಲೋಕಾರ್ಪಣೆ


ಚಿಕ್ಕಮಗಳೂರು: ರಾಜ್ಯದ ಮೊದಲ ಸರ್ಕಾರಿ ಶಾಲೆ ಕಡೂರು ತಾಲೂಕಿನಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ. ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಇಂದು ಬೆಳಗ್ಗೆ 11 ಗಂಟೆಗೆ ಕಡೂರು ತಾಲೂಕಿನ ಎಮ್ಮೆದೊಡ್ಡಿಯಲ್ಲಿ ಸರ್ಕಾರಿ ಗೋಶಾಲೆ ಲೋಕಾರ್ಪಣೆ ಮಾಡಲಿದ್ದಾರೆ.

ಸಾಕಲು ಕಷ್ಟವಾದ ಮತ್ತು ಬೀಡಾಡಿ ಗೋವುಗಳನ್ನು ಸಾಕಲಾಗುತ್ತದೆ. ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗೋವುಗಳಿಗೆ ಆಶ್ರಯ ನೀಡಲಾಗುತ್ತದೆ. 11,000 ರೂ.ಗೆ ಒಂದು ವರ್ಷ ಅವಧಿಗೆ ಒಂದು ಗೋವು ದತ್ತು ಪಡೆಯಲು ಪುಣ್ಯಕೋಟಿ ದತ್ತು ಯೋಜನೆ ಜಾರಿಗೊಳಿಸಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *