ಕೊಪ್ಪಳ: ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮತ್ತು ರಾಜಕುಮಾರಿ ಶ್ರೀಮತಿ ತ್ರಿಶಿಕಾ ಕುಮಾರಿ ಇಂದು ಗಂಗಾವತಿ ತಾಲೂಕಿನ ಅಂಜನಾದ್ರಿಯ ಬೆಟ್ಟಕ್ಕೆ ಭೇಟಿ ಕೊಟ್ಟಿದ್ದಾರೆ.
ಆಂಜನೇಯ ಹುಟ್ಟಿದ ಸ್ಥಳ ಎಂದೇ ಕರೆಯೋ ಈ ಅಂಜನಾದ್ರಿ ಬೆಟ್ಟಕ್ಕೆ ಬಂದ ಮಹಾರಾಜರು, ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಹಂಪಿ ಪ್ರವಾಸದ ಹಿನ್ನೆಲೆಯಲ್ಲಿಯೇ ಯದುವೀರ್ ಕುಟುಂಬ ಈ ಕಡೆಗೆ ಬಂದಿದೆ. ಹಾಗೇನೆ ಕೊಪ್ಪಳಕೂ ಬಂದು ಅಂಜನಾದ್ರಿ ಬೆಟ್ಟದ 575 ಮೆಟ್ಟಿಲನ್ನೂ ಹತ್ತಿ ಆಂಜನೇಯನ ದರುಶನ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





