Breaking News

ಪ್ರೇಮ ವೈಫಲ್ಯ : ಯುವಕ ಆತ್ಮಹತ್ಯೆಗೆ ಶರಣು


ಹುಬ್ಬಳ್ಳಿ: ಯುವಕನೊರ್ವ ಪ್ರೇಮ ವೈಫಲ್ಯದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ.

ಕೊಟ್ರೇಶ್ ಮಠಪತಿ (20) ಮೃತ ದುರ್ದೈವಿ. ಈತ ಕೂಲಿ ಕೆಲಸ ಮಾಡಿಕೊಂಡಿದ್ದ, ಆದರೆ ರವಿವಾರ ಮನನೊಂದು ನೂಲ್ವಿ ಗ್ರಾಮದ ಹೊರ ವಲಯದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಪ್ರೇಮ ವೈಫಲ್ಯ ಕಾರಣ ಎಂದು ಶಂಕಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *