Breaking News

ಪುಸ್ತಕ ಬಿಡುಗಡೆ ಸಮಾರಂಭ ಕಾರ್ಯಕ್ರಮ

ಧಾರವಾಡ : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶರ್ವಿಲ್ ಪಬ್ಲಿಷರ್ಸ್ ಧಾರವಾಡ ವತಿಯಿಂದ ಪುಸ್ತಕ ಬಿಡುಗಡೆ ಸಮಾರಂಭ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಡಾ.ಪಿ ಬಿ ಮಠದ ಅವರು ರಚಿಸಿದ ರಂಗೋಲಿ ಕಲೆ ಮತ್ತು ಸಂಸ್ಕೃತಿ ಪುಸ್ತಕ ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಬಿಳಿಗೇರಿ ಕೃಷ್ಣಮೂರ್ತಿ, ಸಾಹಿತಿಗಳಾದ ಆಕಾಶವಾಣಿಯ ಕಾರ್ಯಕ್ರಮದ ಮುಖ್ಯಸ್ಥರಾದ ಡಾ. ಬಸು ಬೇವಿನಗಿಡದ, ಹಿರಿಯ ವಿದ್ವಾಂಸರಾದ ಡಾ. ಜೆ ಎಂ ನಾಗಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *