Breaking News

ಕೊರೊನಾ ಸೋಂಕಿಗೆ 30 ಜನರು ಬಲಿ


ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 14,506 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದ್ದು, 24 ಗಂಟೆಯಲ್ಲಿ 30 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *