Breaking News

ಜು.15 ರಿಂದ ಕಾರ್ಮಿಕ ಅದಾಲತ್


ಶಿವಮೊಗ್ಗ : ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ಅದಾಲತ್ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಿದ್ಲಿಪುರ ಗ್ರಾಮದಲ್ಲಿ ಮಂಗಳವಾರ ಕಟ್ಟಡ ಕಾರ್ಮಿಕರಿಗೆ ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸುವ ಯಾವುದೇ ಯೋಜನೆ ಸರ್ಕಾರದ ಬಳಿ ಇಲ್ಲ. ಬದಲಾಗಿ, ಕಾರ್ಮಿಕ ಬಲದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಕಾರ್ಮಿಕ ಅದಾಲತ್ ಅನ್ನು ನಡೆಸುತ್ತದೆ’ ಎಂದು ಅವರು ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *