Breaking News

ಪೆಟ್ರೋಲ್ ಟ್ಯಾಂಕ ಪಲ್ಟಿ : ಚಾಲಕ ಸಜೀವ ದಹನ


ಧಾರವಾಡ: ವೇಗವಾಗಿ ಬಂದ ಪೆಟ್ರೋಲ್ ಟ್ಯಾಂಕರವೊಂದು ಪಲ್ಟಿಯಾಗಿ ರಸ್ತೆಯುದ್ದಕ್ಕೂ ಬೆಂಕಿ ಹೊತ್ತಿದ್ದು, ಚಾಲಕ ಸುಟ್ಟು ಕರಕಲಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಈಗಷ್ಟೇ ಸಂಭವಿಸಿದೆ.

ಪೆಟ್ರೋಲ್ ಸಾಗಿಸುತ್ತಿದ್ದ ವೇಳೆಯಲ್ಲಿ ವಾಹನ ಪಲ್ಟಿಯಾಗಿದೆ. ಅದೇ ಸಮಯದಲ್ಲಿ ಬೆಂಕಿ ಹೊತ್ತಿದ್ದು, ರಸ್ತೆಯ ಬಹುಭಾಗದಲ್ಲಿ ಬೆಂಕ ಆವರಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಚಾಲಕ ಸುಟ್ಡು ಕರಕಲಾಗಿದ್ದು, ದೇಹದ ಬಹುಭಾಗ ಬೆಂದು ಹೋಗಿದ್ದು, ಗ್ರಾಮೀಣ ಠಾಣೆ ಪೊಲೀಸರು ಕೂಡಾ ಸ್ಥಳಕ್ಕೆ ದೌಡಾಯಿಸಿದ್ದಾರೆ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *