Breaking News

ಪಿಎಸ್ ಐ ಮರುನೇಮಕ ಪರೀಕ್ಷೆ : ಸಿಎಂಗೆ ಮನವಿ ಮಾಡಿದ ಲಲಿತಾ ನಾಯಕ್


ಬೆಂಗಳೂರು : ಪಿಎಸ್ ಐ ಮರುನೇಮಕ ಪರೀಕ್ಷೆ ಮಾಡದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಾಹಿತಿ ಬಿ.ಲಲಿತಾ ನಾಯಕ್ ಮನವಿ ಮಾಡಿದ್ದಾರೆ.

ಇಂದು ಆರ್.ಟಿ.ನಗರದ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ಭೇಟಿ ನೀಡಿದ ಹೋರಾಟಗಾರ ವೆಂಕಟಸ್ವಾಮಿ ನಿಯೋಗ, ಪಿಎಸ್ ಐ ಮರುಪರೀಕ್ಷೆ ಮಾಡದಂತೆ ಮನವಿ ಮಾಡಲಾಗಿದೆ. ಪಿಎಸ್ ಐ ಮರುಪರೀಕ್ಷೆ ಮಾಡಿದರೆ ಕಳಂಕರಹಿತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತೆ ಆಗುತ್ತದೆ. ಹೀಗಾಗಿ ಪಿಎಸ್ ಐ ಮರುಪರೀಕ್ಷೆ ಬೇಡ ಎಂದು ಮನವಿ ಮಾಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *