ಬೆಳಗಾವಿ: ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ಮಜಗಾವಿ ನಿವಾಸಿ ಯಲ್ಲೇಶ್ ಶಿವಾಜಿ ಕೋಲ್ಕಾರ್(35) ಮೃತ ದುರ್ದೈವಿ.
ಬೆಳಗಾವಿಯ ಉದ್ಯಮ ಭಾಗದಲ್ಲಿ ರಸ್ತೆ ಮಧ್ಯೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ತಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಉದ್ಯಮಭಾಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ಯಮಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





