Breaking News

ರಾಜಸ್ಥಾನದ ಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ಅಲ್ಪಸಂಖ್ಯಾತ ಘಟಕದಿಂದ ಪ್ರತಿಭಟನೆ

ಹುಬ್ಬಳ್ಳಿ : ರಾಜಸ್ಥಾನದ ಉದಯಪುರದ ಹಿಂದೂ ಕಾರ್ಯಕರ್ತ ಟೈಲರ್ ಕನ್ಹಯ್ಯ ಲಾಲ ಅವರ ಹತ್ಯೆ ಖಂಡಿಸಿ ನಗರದ ಸಂಗೊಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಗುರುವಾರ ಪ್ರತಿಭಟನೆ ನಡೆಸಿದರು.

ಎಲ್ಲ ಧರ್ಮದವರು ಸೇರಿ ಬಾಳುವ ದೇಶದಲ್ಲಿ. ಉದಯಪುರದ ಹತ್ಯೆ ನಿಜಕ್ಕೂ ಖಂಡನೀಯ. ರಾಜಸ್ಥಾನ ಕಾಂಗ್ರೆಸ್ ಸರ್ಕಾರ ದುರಾಡಳಿತದಿಂದ ಇಂತಹ ಕೃತ್ಯ ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಮುಸ್ತಾಕ ಕುಂಬಿ, ರಾಜು ಜೋಸೆಫ್, ಅಶ್ಮ ಖಾನ ಕರಮಡಿ ಭಾಗಿಯಾಗಿದ್ದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *